Wednesday, June 3, 2026
Homeಕರಾವಳಿಮಂಗಳೂರು: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್:‌ 13 ಕೆಜಿ ಗಾಂಜಾ ವಶ

ಮಂಗಳೂರು: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್:‌ 13 ಕೆಜಿ ಗಾಂಜಾ ವಶ

- Advertisement -
- Advertisement -

ಮಂಗಳೂರು: ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಕಂಕನಾಡಿ ರೈಲ್ವೆ ನಿಲ್ದಾಣದ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಆರೋಪಿಗಳಿಂದ 13 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಪಾಣೆಮಂಗಳೂರಿನ ಅಬ್ದುಲ್ ಸಾದಿಕ್(35) ಮತ್ತು ಬೆಳ್ತಂಗಡಿಯ ಕಕ್ಕಿಂಜೆಯ ನವಾಜ್ (24) ಬಂಧಿತರು. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!