Tuesday, June 6, 2023
Homeಕರಾವಳಿಉಡುಪಿಬೈಂದೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಇಬ್ಬರು ಪೊಲೀಸ್‌ ವಶಕ್ಕೆ

ಬೈಂದೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಇಬ್ಬರು ಪೊಲೀಸ್‌ ವಶಕ್ಕೆ

- Advertisement -
- Advertisement -

ಬೈಂದೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ.

ಶೀರೂರಿನ ವಿದ್ಯಧರ ಪೂಜಾರಿ(೨೦), ನಾಗರಾಜ ಮೊಗವೀರ(೨೩)  ಬಂಧಿತರು. ಇಬ್ಬರ ವಿರುದ್ಧ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!