Saturday, September 12, 2026
Homeಕರಾವಳಿಮಂಗಳೂರು: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರು ಅರೆಸ್ಟ್‌

ಮಂಗಳೂರು: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರು ಅರೆಸ್ಟ್‌

- Advertisement -
- Advertisement -

ಮಂಗಳೂರು: ನಗರದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದಾರೆ.

ಫರಂಗಿಪೇಟೆ ಮಹಮ್ಮದ್ ಆಶ್ರಫ್ ಯಾನೆ ಚೋಟಾ ಆಶ್ರಫ್ (43), ಪೆರ್ಮನ್ನೂರು ನಿವಾಸಿ ದಾವೂದ್ ಫರ್ವೆಝ್ (36) ಬಂಧಿತರು. ಬಂಧಿತರಿಂದ ಒಟ್ಟು 55.5 ಗ್ರಾಂ ತೂಕದ ರೂ. 2,77,500 ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

- Advertisement -

Latest News

error: Content is protected !!