Thursday, May 9, 2024
Homeಉತ್ತರ ಕನ್ನಡಕುಮಟಾದಲ್ಲಿ ಲಾರಿ ಸಮೇತ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ವಶ : ಮಂಗಳೂರು ಮೂಲದ ಇಬ್ಬರ ಬಂಧನ

ಕುಮಟಾದಲ್ಲಿ ಲಾರಿ ಸಮೇತ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ವಶ : ಮಂಗಳೂರು ಮೂಲದ ಇಬ್ಬರ ಬಂಧನ

spot_img
- Advertisement -
- Advertisement -

ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದ್ದು
ಲಾರಿ ಸಹಿತ ಮಂಗಳೂರು ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಳೆಗದ್ದೆ ಟೋಲ್‌ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ್ (38), ಉಮರ್ ಫಾರೂಕ್ (23) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ ಒಂದು ಲಾರಿ ಮತ್ತು 12 ಕೋಣಗಳನ್ನು ವಶಕ್ಕೆ ಪಡೆಯಲಾಗಿದೆ.

ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!