- Advertisement -
- Advertisement -
ಬಂಟ್ವಾಳ : ಜೀವನ್ ತಾವ್ರೊ ಅವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕುರಿಯಾಳ ಮೂಲದ ಪ್ರವೀಣ್ ಡೆಸಾ ಮತ್ತು ರೋಹನ್ ಪಿಂಟೊ ಬಂಧಿತರು.
ಅಮ್ಟಾಡಿ ತನಿಯಮನೆ ನಿವಾಸಿ ಜೀವನ್ ತಾವ್ರೊ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
- Advertisement -