Monday, April 29, 2024
Homeಕೊಡಗುಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದವರು ಅಂದರ್

ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದವರು ಅಂದರ್

spot_img
- Advertisement -
- Advertisement -

ಮಡಿಕೇರಿ: ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಆನೆಯ ದಂತವೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವರು ಅಂದರ್ ಆಗಿದ್ದಾರೆ.ಆಶಿತ್.ಪಿ ಹಾಗೂ ಸುಭಾಷ್ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ದಂತವನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಸ್ಸು ತಂಗುದಾಣದ ಬಳಿ ಆನೆಯ ದಂತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!