Wednesday, May 15, 2024
Homeಕರಾವಳಿಉಳ್ಳಾಲ: ಕಾರಿಗೆ ಡಿಕ್ಕಿ ಹೊಡೆದ ಬೈಕ್: ಬೈಕ್‌ ಸವಾರರಿಬ್ಬರಿಗೆ ಗಾಯ

ಉಳ್ಳಾಲ: ಕಾರಿಗೆ ಡಿಕ್ಕಿ ಹೊಡೆದ ಬೈಕ್: ಬೈಕ್‌ ಸವಾರರಿಬ್ಬರಿಗೆ ಗಾಯ

spot_img
- Advertisement -
- Advertisement -

ಉಳ್ಳಾಲ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ನಡೆದಿದೆ..

ಗಾಯಾಳುಗಳಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

- Advertisement -
spot_img

Latest News

error: Content is protected !!