Tuesday, July 14, 2026
Homeಕರಾವಳಿಸುಳ್ಯ; ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು‌ ಸಾವು

ಸುಳ್ಯ; ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು‌ ಸಾವು

- Advertisement -
- Advertisement -

ಸುಳ್ಯ; ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು‌ ಸಾವನ್ನಪ್ಪಿರುವ ಘಟನೆ ಸುಳ್ಯ ಗಡಿ ಪ್ರದೇಶವಾದ ಅಡೂರು ಎಂಬಲ್ಲಿ  ನಡೆದಿದೆ.
ಮಕ್ಕಳು ನೀರಿನಲ್ಲಿ ಮುಳುಗಿದ ವಿಚಾರ ಗೊತ್ತಾಗುತ್ತಿದ್ದಂತೆ  ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಆದರೆ  ಅಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದರೆಂದು ತಿಳಿದುಬಂದಿದೆ. ನಾಲ್ಕು ವರ್ಷದ ಮಕ್ಕಳಿಬ್ಬರು ಮನೆಯವರಿಗೆ ತಿಳಿಸದೆ ಹೊಳೆಗೆ ಹೋಗಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!