Wednesday, June 3, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್: ಶಾಲಾ, ಕಾಲೇಜುಗಳಿಗೆ ಎರಡು ದಿನಗಳ ರಜೆ...

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್
: ಶಾಲಾ, ಕಾಲೇಜುಗಳಿಗೆ ಎರಡು ದಿನಗಳ ರಜೆ ಘೋಷಣೆ

- Advertisement -
- Advertisement -

ಉಡುಪಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರಿಸಲ್ಪಟ್ಟಿದೆ‌.

ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಲ್ಲದೇ ಉಡುಪಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆಯಿಂದ ಭಾರಿ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನ ರಜೆ ಘೋಷಿಸಿದ ಉಡುಪಿ ಡಿಸಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!