Wednesday, June 3, 2026
Homeತಾಜಾ ಸುದ್ದಿಪುತ್ತೂರು : ಕುಂಬ್ರದಲ್ಲಿ ಭೀಕರ ಅಪಘಾತ; ಇಬ್ಬರು ಸಾವು

ಪುತ್ತೂರು : ಕುಂಬ್ರದಲ್ಲಿ ಭೀಕರ ಅಪಘಾತ; ಇಬ್ಬರು ಸಾವು

- Advertisement -
- Advertisement -

ಪುತ್ತೂರು :ಆಲ್ಟೋ ಕಾರು ಹಾಗೂ ಬೊಲೆರೋ ದ ಮಧ್ಯೆ  ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಸೋಮವಾರಪೇಟೆ ಮೂಲದ ಲೋಕೇಶ್, ರವೀಂದ್ರ ಮೃತ ದುರ್ದೈವಿಗಳು. ಘಟನೆಯಲ್ಲಿ ಬೋಲೆರೋ ವಾಹನದಲ್ಲಿದ್ದವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ಮಡಿಕೇರಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

- Advertisement -

Latest News

error: Content is protected !!