Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು ; ಗಣಪತಿ ಮೂರ್ತಿ ತರಲು ಹೋದಾಗಲೇ ಘೋರ ದುರಂತ, ಟಾಟಾ ಏಸ್ ಪಲ್ಟಿಯಾಗಿ ಇಬ್ಬರು...

ಚಿಕ್ಕಮಗಳೂರು ; ಗಣಪತಿ ಮೂರ್ತಿ ತರಲು ಹೋದಾಗಲೇ ಘೋರ ದುರಂತ, ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

- Advertisement -
- Advertisement -

ಚಿಕ್ಕಮಗಳೂರು ; ಗಣಪತಿ ಮೂರ್ತಿ ತರಲು ಹೋದಾಗ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಲಿಂಗದಹಳ್ಳಿಯ ಶ್ರೀಧರ್ (20) ಹಾಗೂ ಧನುಷ್ (20) ಮೃತರು.

ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!