Monday, April 29, 2024
Homeಕರಾವಳಿಕಾಸರಗೋಡುಕಾಸರಗೋಡು: ಸಮುದ್ರದಲ್ಲಿ ಮುಳುಗಿದ  ಕರಾವಳಿ ಪೊಲೀಸ್ ರಕ್ಷಣಾ ಬೋಟ್ ; ಇಬ್ಬರು ಸಾವು

ಕಾಸರಗೋಡು: ಸಮುದ್ರದಲ್ಲಿ ಮುಳುಗಿದ  ಕರಾವಳಿ ಪೊಲೀಸ್ ರಕ್ಷಣಾ ಬೋಟ್ ; ಇಬ್ಬರು ಸಾವು

spot_img
- Advertisement -
- Advertisement -

ಕಾಸರಗೋಡು: ಕರಾವಳಿ ಪೊಲೀಸ್ ರಕ್ಷಣಾ ಬೋಟ್ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ನೀಲೇಶ್ವರ ದ ತೈಕಡಪ್ಪುರದಲ್ಲಿ ನಡೆದಿದೆ.ಮೃತರನ್ನು ರಾಜೇಶ್ ( 35) ಮತ್ತು ರಕ್ಷಣಾ ಬೋಟ್ ನ ನೌಕರ ಸನೀಶ್ ( 32) ಮೃತರು.

ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದ ರಾಜೇಶ್ ಅವರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ ಸನೀಶ್ ಕೂಡಾ ನೀರುಪಾಲಾಗಿದ್ದಾರೆ.

ಕರಾವಳಿ ಪೊಲೀಸರು , ಸ್ಥಳೀಯರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

- Advertisement -
spot_img

Latest News

error: Content is protected !!