Sunday, May 19, 2024
Homeಕರಾವಳಿಸುಳ್ಯ; ಕೇನ್ಯದಲ್ಲಿ ಹೊಳೆಯಲ್ಲಿ ವಿದ್ಯಾರ್ಥಿನಿಯರಿಬ್ಬರು ನಾಪತ್ತೆ

ಸುಳ್ಯ; ಕೇನ್ಯದಲ್ಲಿ ಹೊಳೆಯಲ್ಲಿ ವಿದ್ಯಾರ್ಥಿನಿಯರಿಬ್ಬರು ನಾಪತ್ತೆ

spot_img
- Advertisement -
- Advertisement -

ಸುಳ್ಯ;  ಹೊಳೆಯಲ್ಲಿ ವಿದ್ಯಾರ್ಥಿನಿಯರಿಬ್ಬರು ನಾಪತ್ತೆಯಾಗಿರುವ ಘಟನೆ ಸುಳ್ಯದ ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ನಡೆದಿದೆ.

ಇಂದು ಸಂಜೆ ಹೊಳೆಗೆ ತೆರಳಿದ್ದ ವಿದ್ಯಾರ್ಥಿನಿಯರು ನೀರಿಗಿಳಿದು ನಾಪತ್ತೆಯಾಗಿದ್ದಾರೆ.  ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಿದೆ.

- Advertisement -
spot_img

Latest News

error: Content is protected !!