Sunday, June 29, 2025
Homeಕರಾವಳಿಉಪ್ಪಿನಂಗಡಿ: ಕಾರು ಮತ್ತು 2 ಲಾರಿಗಳ ನಡುವೆ ಸರಣಿ ಅಪಘಾತ !

ಉಪ್ಪಿನಂಗಡಿ: ಕಾರು ಮತ್ತು 2 ಲಾರಿಗಳ ನಡುವೆ ಸರಣಿ ಅಪಘಾತ !

spot_img
- Advertisement -
- Advertisement -

ಉಪ್ಪಿನಂಗಡಿ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಮಗುಚಿ ರಸ್ತೆ ಮಧ್ಯೆ ಬಿದ್ದಿ ಘಟನೆ ಪಂಜಾಲ ಎಂಬಲ್ಲಿ ನಡೆದಿದೆ. ಈ ವೇಳೆ ಕಾರಿನ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಸರಣಿ ಅಪಘಾತ ನಡೆದಿದೆ.

ಮೆಲ್ಕಾರ್ ನಿಂದ ನೆಲ್ಯಾಡಿ ಕಡೆ ಸಾಗುತ್ತಿದ್ದ ಕಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಈ ಪರಿಣಾಮ ಸವಾರನಿಗೆ ಗಾಯಗಳಾಗಿವೆ.

ಲಾರಿ ಚಾಲಕ ತಮಿಳುನಾಡು ನಿವಾಸಿ ಶೀತಲ್ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯ ಚಾಲಕ ಬೆಂಗಳೂರು ಅತ್ತಿಬೆಲೆ ನಿವಾಸಿ ಹೇಮಂತ್ ಗಾಯಗೊಂಡಿದ್ದು, ಇವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!