Saturday, May 18, 2024
Homeತಾಜಾ ಸುದ್ದಿಅಪ್ರಚೋದಿತ ಶೆಲ್ ದಾಳಿ ನಡೆಸಿದ ಪಾಕಿಸ್ತಾನ ಪಡೆಗೆ ದಿಟ್ಟ ಉತ್ತರ-ಇಬ್ಬರು ಪಾಕಿಸ್ತಾನ ಯೋಧರ ಹತ್ಯೆ!..

ಅಪ್ರಚೋದಿತ ಶೆಲ್ ದಾಳಿ ನಡೆಸಿದ ಪಾಕಿಸ್ತಾನ ಪಡೆಗೆ ದಿಟ್ಟ ಉತ್ತರ-ಇಬ್ಬರು ಪಾಕಿಸ್ತಾನ ಯೋಧರ ಹತ್ಯೆ!..

spot_img
- Advertisement -
- Advertisement -

ಜಮ್ಮು: ಕಳೆದ ರಾತ್ರಿ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿ ಗಡಿ ನಿಯಂಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಪಡೆಗೆ ದಿಟ್ಟ ಉತ್ತರ ನೀಡಲಾಗಿದೆ.ಈ ದಾಳಿಯಲ್ಲಿ ಭಾರತೀಯ ಸೇನಾಪಡೆ ಇಬ್ಬರು ಪಾಕಿಸ್ತಾನ ಯೋಧರನ್ನು ಹತ್ಯೆ ಮಾಡಿದ್ದಾರೆ.

ಈ ಹಿಂದೆ ಡಿಸೆಂಬರ್ 13 ರಂದೂ ಪಾಕ್ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಮುಗ್ದ ನಾಗರೀಕರನ್ನು ಗುರುಯಾಗಿರಿಸಿಕೊಂಡು ದಾಳಿ ನಡೆಸಿತ್ತು. ಈ ವೇಳೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿತ್ತು.ಇದರ ಮುಂದುವರಿದ ದಾಳಿ ಇದಾಗಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!