- Advertisement -
![]()
- Advertisement -
ಬೈಂದೂರು: ಕಡವೆ ಬೇಟೆಯಾಡಿ ಮಾಂಸವನ್ನು ಸಾಗಾಟ ಮಾಡ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಬಂಧಿಸಿದ ಘಟನೆ ಒತ್ತಿನೆಣೆ ಸಮೀಪ ನಡೆದಿದೆ.
ಮೊಹಮ್ಮದ್ ನಝೀರ್ (20), ಅಬ್ದುಲ್ ಅಲಿ (23) ಬಂಧಿತರು. ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಒಂದು ದಿನ ವಲಯ ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದೆ. ಬೈಂದೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


