Saturday, April 20, 2024
Homeಕರಾವಳಿಉಡುಪಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಮತ್ತು ಉಡುಪಿ ಜಿಲ್ಲೆಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಮತ್ತು ಉಡುಪಿ ಜಿಲ್ಲೆಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ಪತ್ತೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು 171 ಹೊಸ ಕೋವಿಡ್ ಪ್ರಕರಣಗಳು ಒತ್ತೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 2 ಹೊಸ ಪ್ರಕರಣಗಳು ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು 1 ಹೊಸ ಪ್ರಕರಣಗಳು ಪತ್ತೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ‌ಒಟ್ಟು 7 ಸಕ್ರೀಯ ಪ್ರಕರಣಗಳು ಇವೆ.

ಉಡುಪಿ ಜಿಲ್ಲೆಯಲ್ಲಿ ಇಂದು ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಒಂದು ಸಕ್ರೀಯ ಪ್ರಕರಣ ಇದೆ.‌

ಇಂದು ರಾಜ್ಯದಲ್ಲಿ ಒಟ್ಟು 15,647 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

- Advertisement -
spot_img

Latest News

error: Content is protected !!