Wednesday, June 3, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 2 ಕೊರೋನಾ ಸೋಂಕು ಪ್ರಕರಣ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 2 ಕೊರೋನಾ ಸೋಂಕು ಪ್ರಕರಣ ಪತ್ತೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 133 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 2 ಹೊಸ‌ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಇರುವ ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ ಆರಕ್ಕೇರಿದಂತಾಗಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಒಟ್ಟು ಒಂದು ಸಕ್ರೀಯ ಕೊರೋನಾ ಪ್ರಕರಣ ಇದ್ದು, ಇಂದು ಯಾವುದೇ ಹೊಸ ಕೋವಿಡ್ ಸೋಂಕು ಪತ್ತೆಯಾಗಿಲ್ಲ.

ಇಂದು ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು 133 ಹೊಸ ಪ್ರಕರಣಗಳ ಪೈಕಿ 127 ಪ್ತಕರಣಗಳು ಬೆಂಗಳೂರು ನಗರ ಒಂದರಲ್ಲೇ ಪತ್ತೆಯಾಗಿವೆ.‌

- Advertisement -

Latest News

error: Content is protected !!