Monday, April 29, 2024
Homeಕರಾವಳಿಉಡುಪಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಕಂಡ ಕೊರೋನಾ ಸೋಂಕಿತರ ಸಂಖ್ಯೆ: ಇಂದು 2 ಹೊಸ ಪ್ರಕರಣಗಳು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಕಂಡ ಕೊರೋನಾ ಸೋಂಕಿತರ ಸಂಖ್ಯೆ: ಇಂದು 2 ಹೊಸ ಪ್ರಕರಣಗಳು ಪತ್ತೆ

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಒಟ್ಟು 95 ಹೊಸ ಪ್ರಕರಣಗಳು ಕಂಡು ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಹೊಸ ಪ್ರಕರಣಗಳು ಪತ್ತೆಯಾಗಿವೆ. ‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 18 ಕ್ಕೆ ಇಳಿದಿದೆ. ಉಡುಪಿ ಜಿಲ್ಲೆಯಲ್ಲಿ ಇಂದು ಯಾವುದೇ ಹೊಸ ಕೊರೋ‌ನಾ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ 2 ಸಕ್ರೀಯ ಪ್ರಕರಣಗಳು ಜಿಲ್ಲೆಯಲ್ಲಿವೆ.

ರಾಜ್ಯದಲ್ಲಿ ಇಂದು ಪತ್ತೆಯಾದ 95 ಪ್ರಕರಣಗಳ ಪೈಕಿ, ಬೆಂಗಳೂರು ನಗರದಲ್ಲಿ 89, ದಕ್ಷಿಣ ಕನ್ನಡದಲ್ಲಿ 2, ಬೆಂಗಳೂರು ಗ್ರಾಮಾಂತರ, ಕಲ್ಬುರ್ಗಿ, ರಾಮನಗರ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ.

- Advertisement -
spot_img

Latest News

error: Content is protected !!