Tuesday, July 14, 2026
Homeಕರಾವಳಿರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೇನರ್‌ಗೆ ಢಿಕ್ಕಿ ಹೊಡೆದ ದ್ವಿಚಕ್ರ ವಾಹನ; ವಿದ್ಯಾರ್ಥಿ ಸಾವು

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೇನರ್‌ಗೆ ಢಿಕ್ಕಿ ಹೊಡೆದ ದ್ವಿಚಕ್ರ ವಾಹನ; ವಿದ್ಯಾರ್ಥಿ ಸಾವು

- Advertisement -
- Advertisement -

ಮಂಗಳೂರು: ದ್ವಿಚಕ್ರ ವಾಹನವೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೇನರ್‌ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ 24 ವರ್ಷದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬಲ್ಮಠದಲ್ಲಿ ನಡೆದಿದೆ.

ಮೊಡಂಕಾಪು ನಿವಾಸಿ ಮೆಲ್ರಾಯ್ ಶಾನ್ ಡಿಸೋಜಾ (24) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೆಲ್ರಾಯ್ ಶಾನ್ ಡಿಸೋಜಾ ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಜಿಎನ್‌ಎಂ ಮೂರನೇ ವರ್ಷ ವ್ಯಾಸಂಗ ಮಾಡುತ್ತಿದ್ದರು. ಅಷ್ಟೇಅಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂಟರ್ನ್ ಆಗಿಯೂ ಕೆಲಸ ಮಾಡುತ್ತಿದ್ದರು.

ಘಟನೆಯ ಬಗ್ಗೆ ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!