Sunday, June 7, 2026
Homeಕರಾವಳಿಮಂಗಳೂರು: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ: ನಾಲ್ವರು ಅರೆಸ್ಟ್‌, 6 ದ್ವಿಚಕ್ರ ವಾಹನ ವಶ

ಮಂಗಳೂರು: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ: ನಾಲ್ವರು ಅರೆಸ್ಟ್‌, 6 ದ್ವಿಚಕ್ರ ವಾಹನ ವಶ

- Advertisement -
- Advertisement -

ಮಂಗಳೂರು: ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.  

ಪಣಂಬೂರು ನಿವಾಸಿ ಮೊಹಮ್ಮದ್ ಸಿನಾನ್(19), ಮೊಹಮ್ಮದ್ ಸಾಹಿಲ್ ಬೆಂಗ್ರೆ(22), ಫೈಜಲ್ಲೋಟ ಫೈಸಲ್(35), ಮೊಹಮ್ಮದ್ ಸಾಹಿಲ್(18) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!