Friday, May 3, 2024
Homeಕರಾವಳಿಕಾಸರಗೋಡು: ಇಬ್ಬರು ಯುವತಿಯರು ನಾಪತ್ತೆ- ಬದಿಯಡ್ಕ ಪೊಲೀಸರು ಪ್ರಕರಣ ದಾಖಲು

ಕಾಸರಗೋಡು: ಇಬ್ಬರು ಯುವತಿಯರು ನಾಪತ್ತೆ- ಬದಿಯಡ್ಕ ಪೊಲೀಸರು ಪ್ರಕರಣ ದಾಖಲು

spot_img
- Advertisement -
- Advertisement -

ಕಾಸರಗೋಡು: ಇಲ್ಲಿನ ಪೆಟ್ರೋಲ್ ಬಂಕ್ ಸಮೀಪದ ನಿವಾಸಿಗಳಾದ ಸಂಶೀನಾ(21) ಮತ್ತು ಈಕೆಯ ಸಂಬಂಧಿಯಾಗಿರುವ ಕಂಪ್ಯೂಟರ್ ವಿದ್ಯಾರ್ಥಿನಿ ಜಾಸ್ಮಿನ್ (19) ನಾಪತ್ತೆಯಾಗಿದ್ದಾರೆ.

ಸಂಶೀನಾ ವಿವಾಹಿತೆಯಾಗಿದ್ದು , 2 ವರ್ಷದ ಮಗುವಿನ ತಾಯಿಯಾಗಿದ್ದಾಳೆ. ಈಕೆಯ ಪತಿ ಕೊಲ್ಲಿಯಲ್ಲಿದ್ದಾರೆ. ಸಂಶೀನಾಳ ಪತಿಯ ತಂದೆ ಅಶ್ರಫ್ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!