Saturday, June 6, 2026
Homeತಾಜಾ ಸುದ್ದಿಅತ್ತಿಗೆಗೆ ಕಿರುಕುಳ ನೀಡಿದ ಪ್ರಕರಣ: ಖ್ಯಾತ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

ಅತ್ತಿಗೆಗೆ ಕಿರುಕುಳ ನೀಡಿದ ಪ್ರಕರಣ: ಖ್ಯಾತ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

- Advertisement -
- Advertisement -

ಬೆಂಗಳೂರು: ವರದಕ್ಷಿಣೆಗಾಗಿ ಅತ್ತಿಗೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ.

ಹೈಕೋರ್ಟ್ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ಆದೇಶವನ್ನು ಹೊರಡಿಸಿದೆ.

ನಟಿ ಅಭಿನಯ ಕನ್ನಡ ಚಿತ್ರರಂಗದ ನಟಿ ಮತ್ತು ಕಿರುತೆರೆ ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ`ಅನುಭವ’ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

- Advertisement -

Latest News

error: Content is protected !!