Thursday, June 4, 2026
Homeತಾಜಾ ಸುದ್ದಿಮುರ್ಡೇಶ್ವರ ಬೀಚ್ ನಲ್ಲಿ ಇಬ್ಬರು ಯುವಕರು ನೀರುಪಾಲು

ಮುರ್ಡೇಶ್ವರ ಬೀಚ್ ನಲ್ಲಿ ಇಬ್ಬರು ಯುವಕರು ನೀರುಪಾಲು

- Advertisement -
- Advertisement -

ಶಿವಮೊಗ್ಗ; ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ನೀರುಪಾಲಾದ ಘಟನೆ ಮುರ್ಡೇಶ್ವರ ಬೀಚ್ ನಲ್ಲಿ ನಡೆದಿದೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪುನೀತ್(30) ಹಾಗೂ ರಾಘವೇಂದ್ರ(17) ಮೃತ ದುರ್ದೈವಿಗಳಪು.ಪುನೀತ್ ಮೃತದೇಹವು ಮಂಗಳವಾರ ಪತ್ತೆಯಾಗಿದ್ದರೆ, ರಾಘವೇಂದ್ರ ಮೃತದೇಹ ಬುಧವಾರ ಪತ್ತೆಯಾಗಿದೆ.

ಸೋಮವಾರ ಸಂಜೆ ಮೂವರು ಗೆಳೆಯರು ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ತೆರಳಿದ್ದರು.ಈ ವೇಳೆ ಸಮುದ್ರಕ್ಕೆ ಈಜಲು ಇಳಿದ ಇಬ್ಬರು ನೀರುಪಾಲಾಗಿದ್ದರು. ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!