Monday, April 29, 2024
Homeಕರಾವಳಿಕಾಸರಗೋಡಿನಲ್ಲಿ ಇಬ್ಬರು ಯುವಕರಿಗೆ ರೈಲು ಢಿಕ್ಕಿ; ಯುವಕರು ಮೃತ್ಯು

ಕಾಸರಗೋಡಿನಲ್ಲಿ ಇಬ್ಬರು ಯುವಕರಿಗೆ ರೈಲು ಢಿಕ್ಕಿ; ಯುವಕರು ಮೃತ್ಯು

spot_img
- Advertisement -
- Advertisement -

ಕಾಸರಗೋಡು: ಪಳ್ಳಂ ರೈಲ್ವೇ ಸೇತುವೆ ಬಳಿ ಮುಂಜಾನೆ ಸಮಯದಲ್ಲಿ ಇಬ್ಬರು ಯುವಕರಿಗೆ ರೈಲು ಢಿಕ್ಕಿಯಾಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ಯುವಕರಿಬ್ಬರು 20ರಿಂದ 25 ವರ್ಷದೊಳಗಿನವರಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಇಂದು ಮುಂಜಾನೆ 5:30ರ ಸುಮಾರಿಗೆ ಇಬ್ಬರು ಯುವಕರ ಮೃತದೇಹಗಳು ರೈಲು ಹಳಿಯಲ್ಲಿ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ಇನ್ನು ಘಟನಾ ಸ್ಥಳಕ್ಕೆ ಸ್ಥಳೀಯರು ನೀಡಿದ ಮಾಹಿತಿಯಂತೆ ರೈಲ್ವೆ ಪೊಲೀಸರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -
spot_img

Latest News

error: Content is protected !!