Friday, May 3, 2024
Homeಕರಾವಳಿವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಬೆಂಗಳೂರು ; ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್ ನಾಮಪತ್ರ ಸಲ್ಲಿಸಿದರು. ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಜಮೀರ್ ಅಹಮದ್ ಮತ್ತು ಶಾಸಕ ಅಜಯ್ ಧರ್ಮಸಿಂಗ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!