Monday, June 8, 2026
Homeಕರಾವಳಿಉಡುಪಿಉಡುಪಿ: ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಉಡುಪಿ: ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

- Advertisement -
- Advertisement -

ಉಡುಪಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿ  ಶ್ರೀಕೃಷ್ಣ ಮಠದಲ್ಲಿ ನಡೆದಿದೆ. ಬೆಂಗಳೂರಿನ ಮೋಹನ್‌ (70) ಮೃತ ದುರ್ದೈವಿ.

ಸರತಿ ಸಾಲಿನಲ್ಲಿ ಸಾಗುತ್ತಿದ್ದ ಮೋಹನ್ ಅವರು ದಿಢೀರ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶ್ರೀಕೃಷ್ಣ ಮಠದ ರಕ್ಷಣ ಸಿಬ್ಬಂದಿ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆ ವೇಳೆ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!