Monday, June 8, 2026
Homeಕರಾವಳಿಉಡುಪಿಉಡುಪಿ: ಆಂಧ್ರಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಉಚ್ಚಿಲದ ಯುವಕ ಸಾವು

ಉಡುಪಿ: ಆಂಧ್ರಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಉಚ್ಚಿಲದ ಯುವಕ ಸಾವು

- Advertisement -
- Advertisement -

ಉಡುಪಿ: ಆಂಧ್ರಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಉಚ್ಚಿಲದ ಯುವಕ ಸಾವನ್ನಪ್ಪಿದ ಘಟನೆ  ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್‌ ಬಳಿ ನಡೆದಿದೆ.

ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ನಡೆದ ಅಪಘಾತದಲ್ಲಿ ಮೀನಿನ ಲಾರಿಯ ಚಾಲಕ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಶೀರ್‌ನ ಸಂಬಂಧಿಕರು ಉಚ್ಚಿಲ ಬಡಾ ಗ್ರಾಮದಿಂದ ಆಂಧ್ರಪ್ರದೇಶಕ್ಕೆ ತೆರಳಿದ್ದಾರೆ.

- Advertisement -

Latest News

error: Content is protected !!