- Advertisement -
- Advertisement -
ಮಂಗಳೂರು : ಸದ್ಯಕ್ಕಂತೂ ಕರಾವಳಿಗೆ ಕೊರೊನ ಕಿರಿ ಕಿರಿ ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ .ಇಂದು ದ.ಕ ಜಿಲ್ಲೆಯಲ್ಲಿ 199 ಮತ್ತು ಉಡುಪಿ ಜಿಲ್ಲೆಯಲ್ಲಿ 170 ಮಂದಿಗೆ ಕೊರೊನ ಸೋಂಕು ದೃಢಪಟ್ಟಿದೆ.
ದ.ಕ ಜಿಲ್ಲೆಯಲ್ಲಿ ಇಂದು 199 ಪ್ರಕರಣಗಳು ದೃಢ ಪಟ್ಟಿದ್ದು , ಮಹಾಮಾರಿಗೆ 8 ಮಂದಿ ಬಲಿಯಾಗಿದ್ದಾರೆ. 99 ಮಂದಿ ಇಂದು ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೂಡಾ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದ್ದು, ಈ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನ 170 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
- Advertisement -