Tuesday, July 21, 2026
Homeಕರಾವಳಿಕಟೀಲು: ನಿಲ್ಲಿಸಿದ್ದ ಟೂರಿಸ್ಟ್ ಕಾರಿನಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ

ಕಟೀಲು: ನಿಲ್ಲಿಸಿದ್ದ ಟೂರಿಸ್ಟ್ ಕಾರಿನಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ

- Advertisement -
- Advertisement -

ಮುಲ್ಕಿ: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಕುಳಿತ ಸ್ಥಿತಿಯಲ್ಲೇ ಮೃತದೇಹ ಪತ್ತೆಯಾಗಿರುವ ಘಟನೆ ಕಟೀಲು ದೇವಸ್ಥಾನದ ಸೇತುವೆ ಸಮೀಪದ ಹಳೆ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಉಡುಪಿಯ ಲಕ್ಷ್ಮಿ೦ದ್ರ ನಗರದ ನಿವಾಸಿ ದಯಾನಂದ ನಾಯಕ್ ಎಂದು ಗುರುತಿಸಲಾಗಿದೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಜ್ಪೆ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!