Saturday, June 6, 2026
Homeಕರಾವಳಿಉಡುಪಿಉಡುಪಿಯಲ್ಲಿಂದು ಬರೋಬ್ಬರಿ 348 ಜನರಿಗೆ ಕೊರೊನಾ ಪಾಸಿಟಿವ್, ಜಿಲ್ಲೆಯಲ್ಲಿ 10 ಸಾವಿರದ ಗಡಿ ದಾಟಿದ ಸೋಂಕಿತರ...

ಉಡುಪಿಯಲ್ಲಿಂದು ಬರೋಬ್ಬರಿ 348 ಜನರಿಗೆ ಕೊರೊನಾ ಪಾಸಿಟಿವ್, ಜಿಲ್ಲೆಯಲ್ಲಿ 10 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ

- Advertisement -
- Advertisement -

ಉಡುಪಿ : ಒಂದು ಕಡೆ ಕೃಷ್ಣನಗರಿಯಲ್ಲಿ ಗಣೇಶ ಹಬ್ಬದ ಸಂಭ್ರಮವಾದ್ರೆ ಮತ್ತೊಂದು ಕಡೆ ಇಂದು ಕೊರೊನಾ ಆರ್ಭಟ ಕೂಡ ಜೋರಾಗಿದೆ. ಇಂದು ಬರೋಬ್ಬರಿ 348 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,015ಕ್ಕೇರಿದೆ.

ಇನ್ನು ಇಂದು ಜಿಲ್ಲೆಯಲ್ಲಿ 235 ಮಂದಿ ಡಿಸ್ಚಾರ್ಜ್ ಆಗಿದ್ದು, ಸದ್ಯ 2,963 ಸಕ್ರೀಯ ಪ್ರಕರಣಗಳಿವೆ. ಇದುವೆರಗೂ 6,970 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 82 ಮಂದಿ ಕೋವಿಡ್ ನಿಂದಾಗಿ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!