Saturday, June 6, 2026
Homeಕರಾವಳಿಉಡುಪಿಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ

ಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ

- Advertisement -
- Advertisement -

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು.

ಚುನಾವಣಾ ಸಿದ್ಧತೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಮಂಗಳೂರು ವಿಭಾಗದಲ್ಲಿ ಹಮ್ಮಿಕೊಂಡಿರುವ ಸಂಘಟನಾ ಪ್ರವಾಸದ ಭಾಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದೆ.

ಸಭೆಯಲ್ಲಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಶಾಸಕ ರಘುಪತಿ ಭಟ್, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಸೇರಿದಂತೆ ಇತರೆ ನಾಯಕರು ಉಪಸ್ಥಿತರಿದ್ದರು.

- Advertisement -

Latest News

error: Content is protected !!