Monday, June 8, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ಮೀನುಗಾರ ಮತ್ತು ಮೀನು ಕಾರ್ಮಿಕರ ಸಂಘದ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ !

ಉಡುಪಿ ಜಿಲ್ಲಾ ಮೀನುಗಾರ ಮತ್ತು ಮೀನು ಕಾರ್ಮಿಕರ ಸಂಘದ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ !

- Advertisement -
- Advertisement -

ಉಡುಪಿ ಜಿಲ್ಲಾ ಮೀನುಗಾರ ಮತ್ತು ಮೀನು ಕಾರ್ಮಿಕರ ಸಂಘ ( CITU ) ಉಡುಪಿ ಇಂದು ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಣಿಪಾಲ ದ ಜಿಲ್ಲಾಧಿಕಾರಿ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿ ಅಪಾರ ಜಿಲ್ಲಾಧಿಕಾರಿ ಯವರಿಗೆ ಮನವಿ ನೀಡಲಾಯಿತು.

ಮೀನುಗಾರರಿಗೆ ಹಾಗೂ ಮೀನು ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯ ಭಾಗವಾಗಿ ಕಲ್ಯಾಣ ಮಂಡಳಿಯೊಂದನ್ನು ರಾಜ್ಯದಲ್ಲಿ ರಚಿಸಿ ಸವಲತ್ತುಗಳನ್ನು ಸಿಗುವಂತೆ ಮಾಡಬೇಕು. ನಿವೇಶನ ಮತ್ತು ವಸತಿಗೆ ತುರ್ತು ಗಮನ ನೀಡಬೇಕು ಎಂದು ಹೋರಾಟವನ್ನು ನಡೆಸಿದರು.

- Advertisement -

Latest News

error: Content is protected !!