- Advertisement -
![]()
- Advertisement -
ಉಡುಪಿ: ಆಕಾಶವಾಣಿಯ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ (64) ಮಂಗಳವಾರ ಉಡುಪಿಯ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.
ಅವರು ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷರಾಗಿದ್ದರು. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
- Advertisement -


