Saturday, May 18, 2024
Homeಕರಾವಳಿಉಡುಪಿಉಡುಪಿ;ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣ; ಪ್ರಕರಣದ ತನಿಖಾಧಿಕಾರಿ ಬದಲಾವಣೆ

ಉಡುಪಿ;ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣ; ಪ್ರಕರಣದ ತನಿಖಾಧಿಕಾರಿ ಬದಲಾವಣೆ

spot_img
- Advertisement -
- Advertisement -

ಉಡುಪಿ;ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿ ಬದಲಾವಣೆ  ಮಾಡಲಾಗಿದೆ.

ಈ ಮೊದಲು ತನಿಖೆ ಮಾಡುತ್ತಿದ್ದ ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ .

ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ ಸ್ಪೆಕ್ಟರ್ ಮಂಜುನಾಥ ಗೌಡ ಅವರನ್ನು ವರ್ಗಾಯಿಸಬೇಕೆಂಬ ಆಗ್ರಹ ಕೇಳಿ ಬಂದ ಹಿನ್ನೆಲೆ ಇಂದು ಅಧಿಕಾರಿಯನ್ನು ಬದಲಾಯಿಸಿ ಆದೇಶಿಸಲಾಗಿದೆ.

- Advertisement -
spot_img

Latest News

error: Content is protected !!