Friday, June 27, 2025
Homeಕರಾವಳಿಉಡುಪಿಉಡುಪಿ‌ ಶಾಸಕ ರಾಘುಪತಿ ಭಟ್ ಗೆ ಕೊರೊನಾ ಪಾಸಿಟಿವ್!..

ಉಡುಪಿ‌ ಶಾಸಕ ರಾಘುಪತಿ ಭಟ್ ಗೆ ಕೊರೊನಾ ಪಾಸಿಟಿವ್!..

spot_img
- Advertisement -
- Advertisement -

ಉಡುಪಿ: ಇಲ್ಲಿನ ಶಾಸಕ ರಾಘುಪತಿ ಭಟ್ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೋನಾ ಟೆಸ್ಟ್ ಗೆ ಒಳಪಟ್ಟಿದ್ದು ಅವರಿಗೆ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ರಾಘುಪತಿ ಭಟ್ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

” ನನಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ನಾನು ವೈದ್ಯರ ಸಲಹೆ ಮೇರೆಗೆ ಕೆಎಂಸಿ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಕಳೆದ ನಾಲ್ಕು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ದಯಮಾಡಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!