Saturday, June 6, 2026
Homeಕರಾವಳಿಉಡುಪಿಉಡುಪಿ ನಗರ ಪೊಲೀಸ್‌ ನಿರೀಕ್ಷಕ ಪ್ರಮೋದ್‌ ಕುಮಾರ್‌ ವರ್ಗಾವಣೆ

ಉಡುಪಿ ನಗರ ಪೊಲೀಸ್‌ ನಿರೀಕ್ಷಕ ಪ್ರಮೋದ್‌ ಕುಮಾರ್‌ ವರ್ಗಾವಣೆ

- Advertisement -
- Advertisement -

ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣಾ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.

ಕರಾವಳಿ ಕಾವಲು ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ರಾಮಕೊಂಡಾಡಿ ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ನಾಗರಾಜ್ ಟಿ.ಡಿ. ಕಾರ್ಕಳ ವೃತ್ತ ಪೊಲೀಸ್ ನಿರೀಕ್ಷಕರಾಗಿ ಹಾಗೂ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಎ. ಕರಾವಳಿ ಕಾವಲು ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!