Thursday, July 16, 2026
Homeಕರಾವಳಿಉಡುಪಿಉಡುಪಿ: NSS ಕ್ಯಾಂಪ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್ ಪಲ್ಟಿ

ಉಡುಪಿ: NSS ಕ್ಯಾಂಪ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್ ಪಲ್ಟಿ

- Advertisement -
- Advertisement -

ಉಡುಪಿ: NSS ಕ್ಯಾಂಪ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಿಗರುವ ಘಟನೆ ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಡೆದಿದೆ.

 ಸುಳಗೋಡು ಶಾಲೆಯಲ್ಲಿ ನಡೆಯುತ್ತಿರುವ NSS ಕ್ಯಾಂಪ್ ಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್, ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅಪಘಾತ ನಡೆದಿದೆ, ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.

- Advertisement -

Latest News

error: Content is protected !!