Wednesday, July 15, 2026
Homeಕರಾವಳಿಉಡುಪಿಉಡುಪಿ : ಬೈಂದೂರು ವೃತ್ತ ನಿರೀಕ್ಷಕರಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಉಡುಪಿ : ಬೈಂದೂರು ವೃತ್ತ ನಿರೀಕ್ಷಕರಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ

- Advertisement -
- Advertisement -

ಉಡುಪಿ : ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಡಿ.3 ರಂದು ವರ್ಗಾವಣೆ ಮಾಡಿದ್ದು‌, ಇದೀಗ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ನಿರೀಕ್ಷಕರಾದ ಬಳಿಕ ಬಂಟ್ವಾಳ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸದ್ದ ಶಿವಕುಮಾರ್ ಇದೀಗ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಡಿ.11 ರಂದು ಅಧಿಕಾರ ಸ್ವೀಕರಿಸಿಕೊಂಡರು.

- Advertisement -

Latest News

error: Content is protected !!