Thursday, June 4, 2026
Homeಕರಾವಳಿಉಡುಪಿಉಡುಪಿ: ಎಸ್‌ಪಿ ಕಚೇರಿಯ ಮಹಿಳಾ ಸಿಬ್ಬಂದಿಗೆ ಕೊರೋನಾ ಸೋಂಕು ದೃಢ

ಉಡುಪಿ: ಎಸ್‌ಪಿ ಕಚೇರಿಯ ಮಹಿಳಾ ಸಿಬ್ಬಂದಿಗೆ ಕೊರೋನಾ ಸೋಂಕು ದೃಢ

- Advertisement -
- Advertisement -

ಉಡುಪಿ: ನಗರದ ಪೊಲೀಸ್ ಇಲಾಖೆಯ ಎಸ್‌ಪಿ ಕಚೇರಿಯಲ್ಲಿರುವ ಡಿಸಿಆರ್‌ಬಿ ವಿಭಾಗದ ಮಹಿಳಾ ಸಿಬಂದಿಯೋರ್ವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಹಲವು ದಿನಗಳಿಂದ ರಜೆಯಲ್ಲಿದ್ದ ಸಿಬ್ಬಂದಿ ನಿನ್ನೆಯಷ್ಟೇ (ಸೋಮವಾರ) ಕೆಲಸಕ್ಕೆ ಹಾಜರಾಗಿದ್ದರು. ಆದರೆ ಇಂದು ತಪಾಸಣೆ ವೇಳೆಗೆ ಅವರಿಗೆ ಸೋಂಕು ಧೃಢವಾಗಿದ್ದು ಸದ್ಯ ಎಸ್‌ಪಿ ಕಚೇರಿಯನ್ನು ಬಂದ್ ಮಾಡಿ ಸಾನಿಟೈಸರ್ ಮಾಡಲಾಗಿದೆ.

ಈ ಹಿಂದೆಯೂ ಕಳೆದ ಎಸ್‌ಪಿ ಕಚೇರಿಯ ಇಬ್ಬರು ಸಿಬ್ಬಂದಿಗಳಿಗೆ ಸೋಂಕು ದೃಢಪಟ್ಟಿತು. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಎಸ್ ಪಿ ಕಚೇರಿಯನ್ನು ಬಂದ್ ಮಾಡಲಾಗಿದೆ.

- Advertisement -

Latest News

error: Content is protected !!