Thursday, June 4, 2026
Homeಕರಾವಳಿಉಡುಪಿಖ್ಯಾತ ರಂಗಕರ್ಮಿ, ಲೇಖಕ ಉದ್ಯಾವರ ಮಾಧವ ಆಚಾರ್ಯ ವಿಧಿವಶ

ಖ್ಯಾತ ರಂಗಕರ್ಮಿ, ಲೇಖಕ ಉದ್ಯಾವರ ಮಾಧವ ಆಚಾರ್ಯ ವಿಧಿವಶ

- Advertisement -
- Advertisement -

ಉಡುಪಿ: ಖ್ಯಾತ ರಂಗಕರ್ಮಿ, ಲೇಖಕ, ಉಪನ್ಯಾಸಕರಾಗಿದ್ದ ಉದ್ಯಾವರ ಮಾಧವ ಆಚಾರ್ಯ (80) ಅವರು ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1941ರ ಫೆ 25ರಂದು ಜನಿಸಿದ ಮಾಧವ ಆಚಾರ್ಯ ಅವರ ತಂದೆ ದಿ. ಲಕ್ಷ್ಮೀನಾರಾಯಣ ಆಚಾರ್ಯರು ತಮಿಳುನಾಡಿನಲ್ಲಿ ಸಂಸ್ಕೃತ ಉಪನ್ಯಾಸಕಾರಾಗಿದ್ದರು. ಉಡುಪಿಯ ಕಲ್ಯಾಣಪುರದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಪಡೆದ ಮಾಧವ ಆಚಾರ್ಯ ಅವರು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

- Advertisement -

Latest News

error: Content is protected !!