Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಧರ್ಮಸ್ಥಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು

- Advertisement -
- Advertisement -

ಬೆಳ್ತಂಗಡಿ : ಬಿಗ್ ಬಾಸ್ ಖ್ಯಾತಿಯ ನಟ ಉಗ್ರಂ ಮಂಜು ಧರ್ಮಸ್ಥಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು @ ಮಂಜುನಾಥ್ ಬೆಂಗಳೂರಿನ ಸಾಯಿ ಸಂಧ್ಯಾ ಜೊತೆ ಜ.23 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಹಾಲ್ ನಲ್ಲಿ ಬೆಳಗ್ಗೆ 10:15 ರ ಶುಭ ಮುಹೂರ್ತದಲ್ಲಿ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ.ಮದುವೆ ಕಾರ್ಯಕ್ರಮದಲ್ಲಿ ನಟ ಪ್ರಮೋದ್ ಶೆಟ್ಟಿ ದಂಪತಿ ಸೇರಿದಂತೆ ನಟ,ನಟಿಯರು ಭಾಗಿಯಾಗಿದ್ದಾರೆ.

- Advertisement -

Latest News

error: Content is protected !!