Sunday, April 28, 2024
Homeಕರಾವಳಿಬದುಕು ಕಟ್ಟೋಣ ಬನ್ನಿ ತಂಡದಿಂದ ಉಜಿರೆ ಗ್ರಾ.ಪಂ ಸಿಬ್ಬಂದಿಗಳಿಗೆ ವೈದ್ಯಕೀಯ ಕಿಟ್ ವಿತರಣೆ

ಬದುಕು ಕಟ್ಟೋಣ ಬನ್ನಿ ತಂಡದಿಂದ ಉಜಿರೆ ಗ್ರಾ.ಪಂ ಸಿಬ್ಬಂದಿಗಳಿಗೆ ವೈದ್ಯಕೀಯ ಕಿಟ್ ವಿತರಣೆ

spot_img
- Advertisement -
- Advertisement -

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ಇಂದು ಉಜಿರೆ ಗ್ರಾಮ ಪಂಚಾಯತಿನ 21 ಸಿಬ್ಬಂದಿಗಳಿಗೆ ಮಾಸ್ಕ್ , ಸಾನಿಟೈಸರ್ , ಕ್ಯಾಪ್, ಫೇಸ್ ಶಿಲ್ಡ್ ಹಾಗೂ ಆಹಾರ ಕಿಟ್ ಗಳನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರ ಮೂಲಕ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ , ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ , ಉಜಿರೆ ಗ್ರಾ.ಪಂ ಅಧ್ಯಕ್ಷೇ ಶ್ರೀಮತಿ ಪುಷ್ಪಾವತಿ.ಆರ್.ಶೆಟ್ಟಿ ,ಉಪಾಧ್ಯಕ್ಷ ರವಿ ಬರಮೇಲು , ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರು ಎಮ್.ಶಶಿಧರ್ ಕಲ್ಮಂಜ, ಶ್ರೀಧರ್ ಕಲ್ಮಂಜ ಮತ್ತು ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತಿಯಿದ್ದರು.

- Advertisement -
spot_img

Latest News

error: Content is protected !!