ಉಜಿರೆ: ಪೇಟೆಯ ‘ಹಳ್ಳಿ ಮನೆ’ ಬಾರ್ & ರೆಸ್ಟೋರೆಂಟ್ ನಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ತಮ್ಮಷ್ಟಕ್ಕೆ ತಮ್ಮ ಪಕ್ಷದ ಬಗ್ಗೆ ಮತ್ತು ಸ್ಥಳೀಯ ಶಾಸಕರ ಬಗ್ಗೆ ಮಾತನಾಡುತ್ತಿರುವುದನ್ನು ಸಹಿಸಲಾಗದ ಬಾರ್ ನ ಮಾಲೀಕ ಯುವಕರನ್ನು ಓಮಿನಿ ಕಾರಿನಲ್ಲಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೂವರು ಬಿಜೆಪಿ ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಕಾರ್ಯಕರ್ತರು ‘ಹಳ್ಳಿ ಮನೆ’ ಬಾರ್ & ರೆಸ್ಟೋರೆಂಟ್ ಗೆ ಭೇಟಿ ನೀಡಿ ಊಟ ಮಾಡುತ್ತಿದ್ದರು. ಈ ಸಮಯದಲ್ಲಿ ಇವರು ಸ್ಥಳೀಯ … Continue reading ಉಜಿರೆ: ರಾಜಕೀಯ ವಿಷಯದಲ್ಲಿ ಹಳ್ಳಿಮನೆ ಬಾರ್ & ರೆಸ್ಟೋರೆಂಟ್ ನ ಮಾಲಕರಿಗೂ, ಗ್ರಾಹಕರಿಗೂ ಮಾರಾಮಾರಿ, ಮೂವರು ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed