Monday, April 29, 2024
Homeಕರಾವಳಿಉಳ್ಳಾಲದ ನರ್ಸಿಂಗ್ ಕಾಲೇಜೊಂದರ 40 ವಿದ್ಯಾರ್ಥಿಗಳಿಗೆ ಕೊರೊನಾ: ಕಾಲೇಜ್ ಸೀಲ್ ಡೌನ್ !

ಉಳ್ಳಾಲದ ನರ್ಸಿಂಗ್ ಕಾಲೇಜೊಂದರ 40 ವಿದ್ಯಾರ್ಥಿಗಳಿಗೆ ಕೊರೊನಾ: ಕಾಲೇಜ್ ಸೀಲ್ ಡೌನ್ !

spot_img
- Advertisement -
- Advertisement -

ಉಳ್ಳಾಲ: ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಆಲಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆ ಬರೆಯಲು ಬಂದಿದ್ದ 40 ವಿದ್ಯಾರ್ಥಿಗಳಿಗೆ ಕೊರೊನಾ ಇರೋದು ದೃಢಪಟ್ಟಿದೆ. ಈ ಹಿನ್ನೆಲೆ  ಉಳ್ಳಾಲ ನಗರಸಭೆ ಅಧಿಕಾರಿಗಳು ಆಸ್ಪತ್ರೆ ಸಹಿತ ಕಾಲೇಜು ಸೀಲ್ ಡೌನ್ ಮಾಡಿದ್ದಾರೆ.

ಸದ್ಯ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಈ ಪ್ರದೇಶವನ್ನು ಕಂಟೈನ್​ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. 

- Advertisement -
spot_img

Latest News

error: Content is protected !!