Saturday, May 4, 2024
Homeಕರಾವಳಿಉಡುಪಿಮೂಡಬಿದಿರೆಯಲ್ಲಿ  ಬಿಜೆಪಿ ಅಭ್ಯರ್ಥಿ ಉಮಾನಾಥ ಎ. ಕೋಟ್ಯಾನ್ ನಾಮಪತ್ರ ಸಲ್ಲಿಕೆ

ಮೂಡಬಿದಿರೆಯಲ್ಲಿ  ಬಿಜೆಪಿ ಅಭ್ಯರ್ಥಿ ಉಮಾನಾಥ ಎ. ಕೋಟ್ಯಾನ್ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಮೂಡಬಿದರೆಯಲ್ಲಿ ಮಂಗಳವಾರ  ಆಡಳಿತ ಸೌಧಕ್ಕೆ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿಸಿ ಚುನಾವಣಾಧಿಕಾರಿಗೆ  ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ಕಳೆದ ಐದು ವರ್ಷಗಳಲ್ಲಿ ಎರಡು ವರ್ಷ ಕೊರೋನಾದಿಂದಾಗಿ ಸಮಸ್ಯೆಯಾಗಿತ್ತು.ಆದರೆ ಮೂರು ವರ್ಷಗಳಲ್ಲಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ತರುವ ಮೂಲಕ ಅಭಿವೃದ್ಧಿ ಪಡಿಸಲಾಗಿದೆ. ಆದರೆ ನೂರಕ್ಕೆ ನೂರು ನನ್ನ ಕನಸು ನನಸಾಗಿಲ್ಲ. ಇದೀಗ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದ್ದು, ಕನಸು ನನಸುಗೊಳಿಸುವ ವಿಶ್ವಾಸವಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ ಎಂ., ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಪ್ರಮುಖರಾದ ಈಶ್ವರ ಕಟೀಲ್, ಮೇಘನಾದ ಶೆಟ್ಟಿ, ಕೃಷ್ಣರಾಜ ಹೆಗ್ಡೆ, ಕೆ.ಪಿ. ಜಗದೀಶ ಅಧಿಕಾರಿ, ಜೋಯ್ಲಸ್ ಡಿಸೋಜ, ಕೆ.ಆರ್. 

- Advertisement -
spot_img

Latest News

error: Content is protected !!