Wednesday, June 24, 2026
Homeಕರಾವಳಿಮಂಗಳೂರುಉಪ್ಪಿನಂಗಡಿ;  ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ

ಉಪ್ಪಿನಂಗಡಿ;  ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ

- Advertisement -
- Advertisement -

ಉಪ್ಪಿನಂಗಡಿ;  ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.


ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಹೊನಲು ಬೆಳಕಿನ `ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಮಂಗಳೂರಿನ ರೋಲನ್ ಪಿಂಟೋ ಎಂಬ ತೀರ್ಪುಗಾರನ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.


ಮಂಗಳೂರಿನ ಕಾನಾ-ಕೆಜಿಎಫ್ ನಡುವೆ ನಡೆಯುತ್ತಿದ್ದ ಸೆಮಿಫೈನಲ್ ಪಂದ್ಯಾಟ ನಡೆಯುತ್ತಿತ್ತು, ಈ ವೇಳೆ ಅಂಪೈರ್ ರೋಲನ್ ಪಿಂಟೋ ಎಲ್‍ಬಿಡಬ್ಲ್ಯು ತೀರ್ಪನ್ನ ನೀಡಿದ್ದರು, ಆದರೆ ಅದು ತಪ್ಪು ಎಂದು ಹೊರಗಿನಿಂದ ಬಂದ ಕೆಲ ಯುವಕರಿಂದ ಸೀದಾ ಮೈದಾನಕ್ಕೆ ನುಗ್ಗಿ ಅಂಪೈರ್ ಮೇಲೆ ಹಲ್ಲೆ ಮುಂದಾಗಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

Latest News

error: Content is protected !!