Sunday, June 7, 2026
Homeತಾಜಾ ಸುದ್ದಿಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ. ನಿರುದ್ಯೋಗ ಭತ್ಯೆ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ. ನಿರುದ್ಯೋಗ ಭತ್ಯೆ: ರಾಹುಲ್‌ ಗಾಂಧಿ

- Advertisement -
- Advertisement -

ಬೆಳಗಾವಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿ ಯುವಕರಿಗೆ ಮಾಸಿಕ ರೂ. 3,000 ನಿರುದ್ಯೋಗ ಭತ್ಯೆ ನೀಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಘೋಷಿಸಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಅವರು, ನಿರುದ್ಯೋಗಿಗಳಿಗೆ ಎರಡು ವರ್ಷಗಳವರೆಗೆ ಮಾಸಿಕ ರೂ. 3,000, ಮತ್ತು ಡಿಪ್ಲೊಮಾ ವ್ಯಾಸಾಂಗ ಮಾಡಿದರೆ ರೂ. 1,500 ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!