Thursday, June 25, 2026
Homeಅಪರಾಧಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಮೈಸೂರು: ತಾಲ್ಲೂಕಿನ ಗುಮಚಹಳ್ಳಿ ಗ್ರಾಮದ ಬಳಿಯಲ್ಲಿ ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಈ ಶವವು ಮಧ್ಯ ವಯಸ್ಕ ಪುರುಷನದಾಗಿದ್ದು, ವ್ಯಕ್ತಿಯನ್ನು ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. 

ಜಯಪುರ ಪೊಲೀಸರು ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ಗುರುತು ಪತ್ತೆಗಾಗಿ ಕ್ರಮವಹಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!