Sunday, June 7, 2026
Homeತಾಜಾ ಸುದ್ದಿನಾಳೆ (ಡಿ.29) ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ

ನಾಳೆ (ಡಿ.29) ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ

- Advertisement -
- Advertisement -

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಆರಂಭಿಸಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿದೆ ಅಧಿಕಾರಕ್ಕೇರಲು ಬಿಜೆಪಿ ಸಜ್ಜಾಗ್ತಿದೆ..

ನಾಳೆ(ಡಿಸೆಂಬರ್ 29) ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಆರಂಭಿಸುತ್ತಿದ್ದಾರೆ. ಮೂರು ದಿನಗಳ ಕರ್ನಾಟಕ ಪ್ರವಾಸದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಡಿ. 29ರ ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ, ಡಿಸೆಂಬರ್ 31ರ ಸಂಜೆ ದೆಹಲಿಗೆ ವಾಪಾಸ್ಸಾಗಲಿದ್ದಾರೆ.

- Advertisement -

Latest News

error: Content is protected !!